ಸವಣೂರು ವಿದ್ಯಾರಶ್ಮಿಯಲ್ಲಿ ಹೈನುಗಾರಿಕಾ ಮಾಹಿತಿ

Puttur_Advt_NewsUnder_1
Puttur_Advt_NewsUnder_1

ಸವಣೂರು : ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದ.ಕ.ಹಾಲು ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಹೈನುಗಾರಿಕಾ ಮಹಿತಿ ಕಾರ್ಯಗಾರ, ರಸಪ್ರಶ್ನೆ, ಚಲನ ಚಿತ್ರ ಪ್ರದರ್ಶನ ನಡೆಯಿತು.
ಕಾರ್ಯಕ್ರಮವನ್ನು ದ.ಕ.ಹಾಲು ಒಕ್ಕೂಟದ ನಿರ್ದೇಶಕ, ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಉದ್ಘಾಟಿಸಿದರು. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ | ರಾಮಕೃಷ್ಣ ಭಟ್ ಮಾಹಿತಿ ನೀಡಿದರು. ತಾಲೂಕು ವಿಸ್ತರಣಾಧಿಕಾರಿ ಯಮುನಾ, ಸಂಸ್ಥೆಯ ಉಪಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಉಪಸ್ಥಿತರಿದ್ದರು.
ಪ್ರಾಚಾರ್ಯ ಸೀತಾರಾಮ ಕೇವಳ ಸ್ವಾಗತಿಸಿ, ಶಿಕ್ಷಕ ಶಶಿಕುಮಾರ್ ಬಿ.ಎನ್ ವಂದಿಸಿದರು. ರಮೇಶ್ ನಿರೂಪಿಸಿದರು.
2401 PLD 1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.