ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ ಹಿಂದುಳಿದ ವರ್ಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಸರಾಸರಿ ಶೇಕಡ ೭೦ ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ
ನಿಗದಿಪಡಿಸಿರುವ ಅರ್ಹತೆಗಳು:
* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟಿ ಗೆ ಸೇರಿರಬೇಕು.
* ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಕಾಲೇಜು/ವಿಶ್ವವಿದ್ಯಾಲಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡಿರಬೇಕು.
* ಸಮಾನ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನಾಧರಿಸಿ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.
* ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಅ. ಪ್ರವರ್ಗ-೧ – ರೂ.೨.೫೦ ಲಕ್ಷ.
ಆ. ಪ್ರವರ್ಗ-೨(ಎ), ೩(ಎ) ಮತ್ತು ೩(ಬಿ) – ರೂ.೧.೦೦ ಲಕ್ಷ.ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಸರಾಸರಿ ಶೇಕಡ ೭೦ ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ
ನಿಗದಿಪಡಿಸಿರುವ ಅರ್ಹತೆಗಳು:
*ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟಿ ಗೆ ಸೇರಿರಬೇಕು.
* ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಕಾಲೇಜು/ವಿಶ್ವವಿದ್ಯಾಲಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡಿರಬೇಕು.
* ಸಮಾನ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನಾಧರಿಸಿ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.
* ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಅ. ಪ್ರವರ್ಗ-1 – ರೂ.2.5೦ ಲಕ್ಷ.
ಆ. ಪ್ರವರ್ಗ-2(ಎ), 3(ಎ) ಮತ್ತು 3(ಬಿ) – ರೂ.1.೦೦ ಲಕ್ಷ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-02-2016
ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.