Breaking News

ಜ.26: ಪುತ್ತೂರಿನಲ್ಲಿ ಲಯನೆಸ್ ನೈಟ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್, ಲಯನ್ಸ್-ಲಯನೆಸ್ ಕ್ಲಬ್ ಪುತ್ತೂರು ಇದರ ವತಿಯಿಂದ ಲಯನೆಸ್ ನೈಟ್ ಕಾರ್ಯಕ್ರಮ ಜ.26ರಂದು ಸಂಜೆ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.ಜಿಲ್ಲಾ ಲಯನೆಸ್ ಅಧ್ಯಕ್ಷೆ ಅರುಣಾ ಸೋಮಶೇಖರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ, ಲಯನ್ಸ್ ಅಧ್ಯಕ್ಷ ಅರವಿಂದ ಭಗವಾನ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚಿದಾನಂದ ಕಾಮತ್ ಕಾಸರಗೋಡು ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.