Breaking News

ವಿವೇಕಾನಂದ ಶಿಶುಮಂದಿರದ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಇಲ್ಲಿನ ರಾಧಾಕೃಷ್ಣ ಮಂದಿರ ರಸ್ತೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ವಾರ್ಷಿಕೋತ್ಸವ ಜ.25 ರಂದು ಸಂಜೆ ಶಾಲಾ ಆವರಣದಲ್ಲಿ ನಡೆಯಿತು. ಆಪ್ತ ಸಮಾಲೋಚಕಿ ವಿದ್ಯಾ ಆರ್ ಗೌರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪುತ್ತೂರು ಜಿಲ್ಲೆ ಇದರ ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಸುಧಾ ರಾವ್, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ಉಪಸ್ಥಿತರಿದ್ದರು.

6ed97862-d848-4f96-acfe-6ebbb3adffaf 46069014-29b2-4e2f-b018-220c2dfc4f6a d541a0a2-a4e6-4335-97ae-d3269cd9b228

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.