Breaking News

ಚಿತ್ರಕಲೆ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಶೇ ೧೦೦ ಫಲಿತಾಂಶ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಲೋವರ್‌ಗ್ರೇಡ್ ವಿಭಾಗದಲ್ಲಿ 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , ಮತ್ತು 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಹೈಯರ್‌ಗ್ರೇಡ್ ವಿಭಾಗದಲ್ಲಿ 24 ವಿದ್ಯಾರ್ಥಿಗಳು ಹಾಜರಾಗಿದ್ದು, 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಶಾಲಾ ಚಿತ್ರಕಲಾ ಶಿಕ್ಷಕ  ರುಕ್ಮಯ  ಮಕ್ಕಳಿಗೆ ತರಬೇತು ನೀಡಿದ್ದಾರೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.