Breaking News

ಕಾಂಗ್ರೆಸ್‌ನಿಂದ ವ್ಯವಸ್ಥೆ ಬಲಿಷ್ಟ

Puttur_Advt_NewsUnder_1
Puttur_Advt_NewsUnder_1

ಜಿ.ಪಂ. ಸೇರಿದಂತೆ ಗ್ರಾ.ಪಂ.ಗಳಿಗೆ ಈ ಬಾರಿಯಿಂದ ಹೆಚ್ಚಿನ ಅಧಿಕಾರ ಹಾಗೂ ಆಡಳಿತ ವ್ಯವಸ್ಥೆಗೆ ಚುರುಕು ನೀಡಲು ರಾಜ್ಯದ ಕಾಂಗ್ರೆಸ್ ಸರಕಾರ ಮುಂದಾಗಿದ್ದು, ಈ ಮೂಲಕ ಪಂಚಾಯತ್‌ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಪ್ರಾಮಾಣಿಕ ಕೆಲಸವನ್ನು ನಡೆಸಿದೆ ಎಂದು ಕಾಂಗ್ರೆಸ್ ದ.ಕ. ಜಿಲ್ಲಾ ಚುನಾವಣಾ ವೀಕ್ಷಕ ವಿ.ಆರ್. ಸುದರ್ಶನ್ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಪ್ರತಾಪಚಂದ್ರ ಶೆಟ್ಟಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರೀಕರಣಕ್ಕೆ ಆರೇಳು ವರ್ಷ ಅಧಿಕಾರ ನಡೆಸಿದ ಬಿಜೆಪಿ ಕೊಡುಗೆ ಏನು ಎಂಬುದಕ್ಕೆ ಅವರೇ ಉತ್ತರ ನೀಡಬೇಕು ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.