ಸುದಾನ ಬೆಳ್ಳಿಹಬ್ಬದಂದು ಧ್ವಜವಂದನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿ  ಆಫಿಲ್‌ರವರು ಸ್ವಾಗತಿಸಿದರು. ಸಿಂಚನಾ ದಿನದ ಮಹತ್ವವನ್ನು ತಿಳಿಸಿದರು. ಲೆಫ್ಟಿನೆಂಟ್ ಕರ್ನಲ್ ರಾಮಕಾನ್‌ಥನ್‌ರವರು ಕಾರ್ಯಕ್ರಮ ಉದ್ಘಾಟಿಸಿದರು.  ಶಾಲಾ ಸಂಚಾಲಕ ರೆ| ವಿಜಯ ಹಾರ್ವಿನ್‌ರವರು ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾನಾಗರಾಜ್ ಅತಿಥಿಗಳನ್ನು ಗೌರವಿಸಿದರು. ಸುಲಾಲತ್ ವಂದಿಸಿದರು.  ಶೆರಿಲ್ ಹನ್ಸ್ ಕಾರ್ಯಕ್ರಮ ನಿರೂಪಿಸಿದರು.

DSC03978

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.