ಜ.28 : ಅಂಕದ ಕೂಟೇಲಿನಲ್ಲಿ ಶಿರಾಡಿ ರಾಜನ್ ದೈವದ ಪುನ: ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಚಾರ್ವಾಕ ನಾಲ್ಕಂಬ ಅಂಕದ ಕೂಟೇಲಿನಲ್ಲಿ ಶ್ರೀ ಶಿರಾಡಿ ರಾಜನ್ ದೈವದ ಪುನ: ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವವು ಜ.28ರಂದು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಅವರ ನೇತೃತ್ವದಲ್ಲಿ ನಡೆಯಲಿದೆ. ಜ. 27ರಂದು ಸಂಜೆ ಕ್ಷೇತ್ರಕ್ಕೆ ತಂತ್ರಿವರ್ಯರ ಆಗಮನ ಹಾಗೂ ಪ್ರಾಸಾದ ಶುದ್ಧಿ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ, ಉಚ್ಚಾಟನೆ ಕಾರ್ಯ ಹಾಗೂ ಮಹಾಪೂಜೆ ನಡೆಯಲಿದೆ. ಜ.28ರಂದು ಪೂರ್ವಾಹ್ನ ದೈವದ ಪ್ರತಿಷ್ಠೆ, ಬ್ರಹ್ಮ ಕಲಶಾಭಿಷೇಕ, ಅನ್ನಸಂತರ್ಪಣೆ ಜರಗಲಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೇಸರ ಸಿ.ಪಿ. ಜಯರಾಮ ಗೌಡ ಅರುವಗುತ್ತು ಅವರು ತಿಳಿಸಿದ್ದಾರೆ.

 kutelu

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.