ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರ ಮನೆಗೆ ಸುಬ್ರಹ್ಮಣ್ಯ ಶ್ರೀ ಭೇಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರ ಮನೆಗೆ ಜ.26ರಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಭೇಟಿ ನೀಡಿ ಆಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಕಾವು ದೇವಸ್ಥಾನದ ಪವಿತ್ರಪಾಣಿ ನನ್ಯ ಅಚ್ಚುತ ಮೂಡೆತ್ತಾಯ, ಅರ್ಚಕರ ಪತ್ನಿ ಮಕ್ಕಳು ಉಪಸ್ಥಿತರಿದ್ದರು.

Kavu1

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.