Breaking News

ಅನಿಕೇತನದಲ್ಲಿ ಔದ್ಯೋಗಿಕ ತರಬೇತಿಗಳಿಗೆ ದಾಖಲಾತಿ ಆರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದರ್ಬೆಯಲ್ಲಿರುವ ಅನಿಕೇತನ ಎಜುಕೇಶನಲ್ ಟ್ರಸ್ಟ್‌ನಿಂದ 3ಡಿ ಅನಿಮೇಶನ್, ಮಲ್ಟಿಮೀಡಿಯ, ಗ್ರಾಫಿಕ್ಸ್, ಕಂಪ್ಯೂಟರ್ ಅಪ್ಲಿಕೇಶನ್ಸ್ ಕ್ಷೇತ್ರಗಳಲ್ಲಿ ವಿವಿಧ ಡಿಪ್ಲೊಮಾ ಹಾಗೂ ಅಲ್ಪಾವಧಿ ತರಬೇತಿಗಳಿಗೆ 2016 ನೇ ಸಾಲಿನ ದಾಖಲಾತಿಯು ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ನೂರು ಅಭ್ಯರ್ಥಿಗಳಿಗೆ ಅವಕಾಶವಿದೆ. ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಳಿಗಾಗಿ ದೂರವಾಣಿ ಸಂಖ್ಯೆ 08251-237311  ಅಥವಾ 8277300111 ಮೂಲಕ ಸಂಪರ್ಕಿಸುವಂತೆ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣಪ್ರಸಾದ್ ನಡ್ಸಾರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.