Breaking News

ಫೆಬ್ರುವರಿಯಲ್ಲಿ ಸಭೆ

Puttur_Advt_NewsUnder_1
Puttur_Advt_NewsUnder_1

ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳು ಮುಂದಿನ ತಿಂಗಳ ಮೊದಲ ವಾರ ಇಸ್ಲಾಮಾಬಾದ್‌ನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ. ಸ್ಥಗಿತಗೊಂಡಿರುವ ಉಭಯ ದೇಶಗಳ ಮಾತುಕತೆಯನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ. ಸಮಗ್ರ ದ್ವಿಪಕ್ಷೀಯ ಮಾತುಕತೆಯ ವಿಧಾನ ಮತ್ತು ವೇಳಾಪಟ್ಟಿಯ ಬಗ್ಗೆ ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳಾದ ಜೈಶಂಕರ್ ಮತ್ತು ಎ.ಎ. ಚೌಧರಿ ಅವರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದಲ್ಲಿನ ಭಾರತದ ನೂತನ ರಾಯಭಾರಿ ಗೌತಮ ಬಂಬವಾಲೆ ಅವರು ಪ್ರಧಾನಿ ನವಾಜ್ ಷರೀಫ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ನಸೀರ್ ಖಾನ್ ಜಂಜುವಾ ಅವರನ್ನು ಭೇಟಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.