45 ಮೀನುಗಾರರ ಬಂಧನ

Puttur_Advt_NewsUnder_1
Puttur_Advt_NewsUnder_1

ಅಂತಾರಾಷ್ಟ್ರೀಯ ಜಲಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಾಕಿಸ್ತಾನವು ೪೫ ಭಾರತೀಯ ಮೀನುಗಾರರನ್ನು ಬಂಧಿಸಿದೆ. ಪಾಕಿಸ್ತಾನದ ಜಲಗಡಿಯನ್ನು ಪ್ರವೇಶಿಸಿದ ೪೫ ಭಾರತೀಯ ಮೀನುಗಾರರನ್ನು ಮತ್ತು ಅವರ ೫ ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನ ಕಡಲು ಸಂರಕ್ಷಣಾ ಸಂಸ್ಥೆ ಮೀನುಗಾರರನ್ನು ಬಂಧಿಸಿದೆ. ನಂತರ ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಮೀನುಗಾರರ ಮೇಲೆ ವಿದೇಶಿ ಪ್ರಜೆಗಳ ಕಾಯ್ದೆ ಮತ್ತು ಮೀನುಗಾರರ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.