ಜಲಸಾಹಸ ಕ್ರೀಡೆಗೆ 2 ಕೋಟಿ

Puttur_Advt_NewsUnder_1
Puttur_Advt_NewsUnder_1

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಯುವಜನ ಸಬಲೀಕರಣ ಮತ್ತು ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಮಾತನಾಡಿ, ಯುವಜನ ಇಲಾಖೆಯಿಂದ ಜಲಸಾಹಸ ಕ್ರೀಡೆಗಾಗಿ ೧ರಿಂದ ೨ ಕೋಟಿ ಅನುದಾನ ನೀಡಲಾಗುವುದು. ಮೂಲ್ಕಿಯ ಕೊಳಚಿಕಂಬಳವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಈ ಭಾಗದ ರಸ್ತೆಯನ್ನು ಅಗಲಗೊಳಿಸಲು ಮತ್ತಷ್ಟು ಅನುದಾನ ನೀಡಲಾಗುವುದು ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.