Breaking News

ಎಫ್‌ಐಆರ್ ದಾಖಲೆಗೆ ಕೋರ್ಟ್ ಸೂಚನೆ

Puttur_Advt_NewsUnder_1
Puttur_Advt_NewsUnder_1

ಸೋಲಾರ್ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಗುರುವಾರ ಸೂಚನೆ ನೀಡಿದೆ. ಸೋಲಾರ್ ಹಗರಣದಲ್ಲಿ ಆರೋಪಿಯಾಗಿರುವ ಸರಿತಾ ನಾಯರ್, ಮುಖ್ಯಮಂತ್ರಿ ಉಮನ್ ಚಾಂಡಿಯವರಿಗೆ ರು.೧.೯೦ ಕೋಟಿ ಲಂಚ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ತ್ರಿಶೂರ್ ವಿಜಿಲೆನ್ಸ್ ಕೋರ್ಟ್, ಉಮನ್ ಚಾಂಡಿ ಹಾಗೂ ಇಂಧನ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ. ಸೋಲಾರ್ ಯೋಜನೆಗಾಗಿ ಅನುಮತಿ ಪಡೆಯಲು ತಮ್ಮ ಸಹದ್ಯೋಗಿಯೊಬ್ಬರು ಸಿಎಂ ಉಮನ್ ಚಾಂಡಿಗೆ ಲಂಚ ನೀಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.