2 ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ

Puttur_Advt_NewsUnder_1
Puttur_Advt_NewsUnder_1

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಗೆ ಮೊದಲ ಹಂತದಲ್ಲಿ ಕರ್ನಾಟಕದ ಆರು ಜಿಲ್ಲೆಗಳ ಪೈಕಿ ದಾವಣಗೆರೆ, ಬೆಳಗಾವಿ ನಗರಗಳ ಹೆಸರು ಘೋಷಣೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ದೇಶದ ೨೦ ನಗರಗಳ ಹೆಸರನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ಕರ್ನಾಟಕದ ದಾವಣಗೆರೆ, ಮಂಗಳೂರು, ಶಿವಮೊಗ್ಗ, ತುಮಕೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ನಗರಗಳು ಸೇರಿದಂತೆ ವಿವಿಧ ರಾಜ್ಯಗಳ ೯೭ ನಗರಗಳು ತಮ್ಮ ಪ್ರಸ್ತಾಪಗಳನ್ನು ಸಲ್ಲಿಸಿದ್ದವು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.