ಚಿತ್ರೋತ್ಸವಕ್ಕೆ ಜಯಾ ಬಚ್ಚನ್ ಚಾಲನೆ

Puttur_Advt_NewsUnder_1
Puttur_Advt_NewsUnder_1

ಎಂಟನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಬಾಲಿವುಡ್ ಹಿರಿಯ ನಟಿ ಜಯಾ ಬಚ್ಚನ್ ಜ.೨೮ರಂದು ಸಂಜೆ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಫೆ.೪ರವರೆಗೆ ನಡೆಯುವ ಉತ್ಸವದಲ್ಲಿ ೪೫ ದೇಶಗಳ ೨೦೦ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಒಟ್ಟು ೧೫ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ ಆಯೋಜಿಸಲಾಗಿದೆ. ರಸೂಲ್  ಫೂಕುಟ್ಟಿ, ಅನಿಲ್ ಮೆಹ್ತಾ, ಸುಹಾಸಿನಿ ಮಣಿರತ್ನಂ ಮತ್ತಿತರರು ಪಾಲ್ಗೊಂಡು ಅನುಭವ ಹಂಚಿಕೊಳ್ಳಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.