ಜ.29: 2ನೇ ಟ್ವೆಂಟಿ20 ಪಂದ್ಯ

Puttur_Advt_NewsUnder_1
Puttur_Advt_NewsUnder_1

ಪ್ರವಾಸಿ ಭಾರತ ಹಾಗೂ ಅತಿಥೇಯ ಆಸ್ಟ್ರೇಲಿಯಾ ನಡುವಿನ 3 ಟ್ವೆಂಟಿ20 ಪಂದ್ಯಗಳ ಸರಣಿಯ 2ನೇ ಪಂದ್ಯ ಜ.29ರಂದು ಮೆಲ್ಬೊರ್ನ್‌ನಲ್ಲಿ ನಡೆಯಲಿದೆ.  ಮೊದಲ ಟ್ವೆಂಟಿ20 ಪಂದ್ಯವನ್ನು ಜಯಿಸಿರುವ ಭಾರತ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದ್ದು ನಡೆಯುವ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಜಯಿಸುವ ಉತ್ಸಾಹದಲ್ಲಿದೆ. ಆಸ್ಟ್ರೇಲಿಯಾ ಸಹ ಭಾರತಕ್ಕೆ ತಿರುಗೇಟು ನೀಡಲು ರಣತಂತ್ರ ರೂಪಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.