Breaking News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.8 ಲಕ್ಷ ಹುಂಡಿ ಕಾಣಿಕೆ ಸಂಗ್ರಹ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ದ. 29 ರಿಂದ ಜ. 28 ರ ಅವಧಿಯಲ್ಲಿ ರೂ.8.05 ಲಕ್ಷ ಹುಂಡಿ ಕಾಣಿಕೆ ಸಂಗ್ರಹವಾಗಿದೆ.

ಜ. 28 ದೇವಾಲಯದ ಆಡಳಿತಾಧಿಕಾರಿ ಜಗದೀಶ್ ಎಸ್,  ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ರವೀಂದ್ರ, ದೇವಾಲಯದ ಕಚೇರಿ ವ್ಯವಸ್ಥಾಪಕ ಜಗದೀಶ್ ಉಸ್ತುವಾರಿಯಲ್ಲಿ ಹುಂಡಿ ಎಣಿಕೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.