ಫೆ.10 ರಿಂದ 15 : ಸವಣೂರು ಶ್ರೀವಿಷ್ಣುಮೂರ್ತಿ ದೇವಳದ ಜೀರ್ಣೋದ್ಧಾರ ಬಗ್ಗೆ ಅಷ್ಟಮಂಗಲ ಪ್ರಶ್ನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಸವಣೂರು ಶ್ರೀ ವಿಷ್ಣುಮೂರ್ತಿ ದೇವಳದ ಜೀರ್ಣೋದ್ಧಾರದ ಅಂಗವಾಗಿ ಫೆ.10 ರಿಂದ 15 ರ ತನಕ ದೇವಾಲಯದಲ್ಲಿ ಜ್ಯೋತಿಷ್ಯರಾದ ಶ್ರೀಧರ ಗೋರೆರವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮೊಕ್ತೇಸರ ಡಾ|ರತ್ನಾಕರ ಶೆಟ್ಟಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.