ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಸಿಕ ಸಭೆ – ಸುದ್ದಿ ವೇದಿಕೆಯ ಆಂದೋಲನಕ್ಕೆ ಬೆಂಬಲ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಸಿಕ ಸಭೆಯು ಜ.30 ರಂದು ನೆಲ್ಲಿಕಟ್ಟೆ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಘದ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನಗರಸಭಾ ಸದಸ್ಯರಾದ ನವೀನ್ ಚಂದ್ರ ನೈಕ್, ಸಂಘದ ಅಧ್ಯಕ್ಷ ಲೋಕೇಶ್ ಕಬಕ ಮತ್ತು ಸುದ್ದಿ ಬಿಡುಗಡೆಯ ಪತ್ರಿಕೆಯ ಜ್ಯೋತಿ ಪ್ರಕಾಶ್ ಪುಣಚ, ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸುದ್ದಿ ವೇದಿಕೆಯ ಬಲಾತ್ಕಾರದ ಬಂದ್ ಗೆ, ಕೋಮು ಯಾ ಯಾವುದೇ ಗಲಭೆ ವಿರೋಧಿ ಆಂದೋಲನಕ್ಕೆ ಬೆಂಬಲ ಸೂಚಿಸಲಾಯಿತು.

4728fa98-b398-47b7-bb10-9270c339646d

eebe15be-9d74-4b6e-bb56-29d092638fab

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.