ಕಾಣಿಯೂರು ಕೂಡುರಸ್ತೆಯಲ್ಲಿ ಬೈಕು- ಕೈನೆಟಿಕ್ ಡಿಕ್ಕಿ- ಸವಾರರಿಗೆ ಗಾಯ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರು ಸಮೀಪ ಕೂಡುರಸ್ತೆ ಎಂಬಲ್ಲಿ ಬೈಕು ಮತ್ತು ಕೈನೆಟಿಕ್ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಜ 31ರಂದು ನಡೆದಿದೆ. ನಿಂತಿಕಲ್ಲು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕೈನೆಟಿಕ್ ( ಕೆಎ21.ಜೆ.5755) ಮತ್ತು ನಿಂತಿಕಲ್ಲು ಕಡೆಗೆ ಹೋಗುತ್ತಿದ್ದ ಬೈಕು (ಕೆಎ.21.ಎಸ್.1663)ಮಧ್ಯೆ ಡಿಕ್ಕಿ ಸಂಭವಿಸಿ ಗಾಯಗೊಂಡ ಸವಾರರನ್ನು ಕಾಣಿಯೂರು ಖಾಸಗಿ ಆಸ್ಪತ್ರೆಗೆ ದಾಖಲಾಯಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

  • kaniyoor kudurasthe baik dikki photokaniyoor

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.