ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ನೌಕರರ ಸಂಘಕ್ಕೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1

campco

ಪುತ್ತೂರು: ಇಲ್ಲಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ನೌಕರರ ಸಂಘದ ಆಡಳಿತ ಮಂಡಳಿಗೆ ಮುಂದಿನ 2 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎಸ್.ವಿಶ್ವನಾಥ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎಸ್.ನಿರಂಜನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜ.28 ರಂದು ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯದರ್ಶಿಯಾಗಿ ಪದ್ಮಶೇಖರ, ಕೋಶಾಧಿಕಾರಿಯಾಗಿ ಎನ್.ರಮೇಶ್ ಗೌಡ, ಉಪಕಾರ್ಯದರ್ಶಿಯಾಗಿ ದಿನೇಶ್ ಪಿ.ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಹರಿಪ್ರಸಾದ್ ಎನ್. ಮತ್ತು ರವಿ ಎಂ.,ಆಯ್ಕೆಗೊಂಡಿದ್ದಾರೆ. ನಾಮ ನಿರ್ದೇಶಿತ ಸದಸ್ಯರಾಗಿ ಪ್ರಮೋದ್ ಮಲ್ಲಾರ ಹಾಗೂ ವಸಂತ ಗೌಡರನ್ನು ಆಯ್ಕೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.