ಸುಳ್ಯ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅಶ್ರಫ್ ಕಾಸಿಲೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸುಳ್ಯ ಬಿಜೆಪಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಸವಣೂರಿನ ಅಶ್ರಫ್ ಕಾಸಿಲೆ ಆಯ್ಕೆಯಾಗಿದ್ದಾರೆ. ಕಾಸಿಲೆಯವರು ಅನೇಕ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರ, ಜಿಲ್ಲಾ ಬಿಜೆಪಿ ಸಮಿತಿ ಸದಸ್ಯರಾಗಿ  ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಸವಣೂರು ಗ್ರಾಮದ ಕಾಸಿಲೆ ನಿವಾಸಿ ಉಸ್ಮಾನ್‌ರವರ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.