ಕರ್ಮಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Puttur_Advt_NewsUnder_1
Puttur_Advt_NewsUnder_1

karmalaಪುತ್ತೂರು: ಕರ್ಮಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಕೊನೆಯ ದಿನವಾದ ಅ.9ರಂದು ಮಧ್ಯಾಹ್ನ ಧರ್ಮದರ್ಶಿ ರಾಜಣ್ಣರ ನೇತೃತ್ವದಲ್ಲಿ ಮಹಾಪೂಜೆ ನಡೆಯಿತು. ದೈವದರ್ಶನದಲ್ಲಿ ಭಕ್ತಾದಿಗಳಿಗೆ ಅಭಯ ನೀಡಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕೇಶ ಹೆಗ್ಡೆ,  ಕಾರ್ಯದರ್ಶಿ ಕೃಷ್ಣಪ್ಪ ಗೌಡ ಮತ್ತು ನೂರಾರು ಭಕ್ತಾದಿಗಳು ಭಾಗವಹಿಸಿದ್ದರು. ಪೂಜೆಯ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.