Breaking News

ವಿದ್ಯಾಭಾರತಿ ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳ; ವಿವೇಕಾನಂದ ಆ. ಮಾ. ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1

vidyabharathi

ಪುತ್ತೂರು: ಮೈಸೂರು ಶ್ರೀ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯಲ್ಲಿ ಅಕ್ಟೋಬರ್ 2, 3, ಮತ್ತು 4ರಂದು ನಡೆದ ವಿದ್ಯಾಭಾರತಿ ಪ್ರಾಂತೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ. ಸ್ವಸ್ತಿಕ್ ಪದ್ಮ ಮತ್ತು ಧ್ಯಾನ್ ವಿಜ್ಞಾನ ಪ್ರದರ್ಶನದಲ್ಲಿ ಪ್ರಥಮ ಸ್ಥಾನ, ಅನಘಾ.ಕೆ ಗಣಿತ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಮತ್ತು ಯಶಸ್ವಿ ಶೆಟ್ಟಿ ವಿಜ್ಞಾನ ಪತ್ರವಾಚನದಲ್ಲಿ ಪ್ರಥಮ ಸ್ಥಾನ ಗಳಿಸಿ, ಅಕ್ಟೋಬರ್ 20, 21 ಮತ್ತು 22ರಂದು ನಡೆಯಲಿರುವ ದಕ್ಷಿಣ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯಗುರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.