ಬೆಳ್ಳಾರೆ:ಅಕ್ರಮ ಮರಳು ಸಾಗಾಟ ಲಾರಿ ವಶ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪರವಾನಿಗೆಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಅ.12ರಂದು ನಡೆದಿದೆ.

ಪೊಲೀಸರು ಗಸ್ತು ತಿರುಗುತ್ತಿರುವ ವೇಳೆ ಪುತ್ತೂರು ಕಡೆಯಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ಲಾರಿ(ಕೆಎ19ಎ6633)ನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮರಳು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಇಲ್ಲದಿದ್ದು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್.ಐ ಚೆಲುವಯ್ಯ ಹಾಗೂ ಬಾಲಕೃಷ್ಣ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.