ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ

Puttur_Advt_NewsUnder_1
Puttur_Advt_NewsUnder_1

 

641a74e6-e2cd-4bee-84b4-277c613e4816ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರದೀಪ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಂಗಳೂರಿನ ಆಸ್ಪತ್ರೆಯ ವೈದ್ಯ ಡಾ. ಚೇತನ್‌ರಾಜ್‌ರವರು ಆಯ್ಕೆಯಾಗಿದ್ದಾರೆ.  ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದ್ದು, ಮುಂದೆ ಜಿಲ್ಲಾ ಶಾಖೆಯ ಸಭೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಡಾ.ಪ್ರದೀಪ್ ತಿಳಿಸಿದ್ದಾರೆ. ಸಮಿತಿಯ ಖಜಾಂಜಿಯಾಗಿ ಡಾ. ಕೃಷ್ಣಾನಂದ ಕೆ. ಉಪಾಧ್ಯಕ್ಷರಾಗಿ ಡಾ. ಪ್ರಶಾಂತ್ ಬಿ.ಎನ್, ಡಾ. ಸೌಮ್ಯ, ಜತೆ ಕಾರ್ಯದರ್ಶಿಯಾಗಿ ಕಲಾಮಧು, ಆಂತರಿಕ ಲೆಕ್ಕಪರಿಶೋಧಕರಾಗಿ ಡಾ. ಯದುರಾಜ್ ಡಿ.ಕೆಯವರು ಆಯ್ಕೆಯಾಗಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.