Breaking News

ಮುಂಡೂರು: ಧ.ಗ್ರಾ.ಯೋಜನೆಯ ಸ್ವಸಹಾಯ ಸಂಘಗಳ ಸಭೆ; ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಮುಂಡೂರು ಎ ಮತ್ತು ಬಿ ಒಕ್ಕೂಟದ ಸದಸ್ಯರ ಸಭೆಯು ಇತ್ತೀಚೆಗೆ ಮುಂಡೂರು ಕಛೇರಿಯಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷ ಪುಟ್ಟಣ್ಣ ಗೌಡ ಸಭಾಧ್ಯಕ್ಷತೆ ವಹಿಸಿದ್ದರು. ಯೋಜನೆಯ ಕೆದಂಬಾಡಿ ವಲಯದ ಮೇಲ್ವಿಚಾರಕಿ ರೂಪಾ, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜನಜಾಗೃತಿ ವೇದಿಕೆಯ ಕೆದಂಬಾಡಿ ವಲಯದ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲರವರು ಕೇಂದ್ರ ಸರಕಾರದಿಂದ ಜನರಿಗೆ ಸಿಗುವ ವಿವಿಧ ಯೋಜನೆ, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

5

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.