ಪುತ್ತೂರು ಆದರ್ಶ ಸಹಕಾರಿ ಸಂಘದಲ್ಲಿ ನಿತ್ಯಾನಂದ ಮುಂಡೋಡಿಯವರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

adarsha

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿರವರನ್ನು ಅ.17ರಂದು ಪುತ್ತೂರು ದರ್ಬೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋzಶ ಸಹಕಾರಿ ಸಂಘದಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈಯವರು ನಿತ್ಯಾನಂದ ಮುಂಡೋಡಿಯವರನ್ನು ಸನ್ಮಾನಿಸಿ, ಗೌರವಿಸಿದರು.

ರಬ್ಬರ್ ಬೋರ್ಡಿನ ಪ್ರಾದೇಶಿಕ ಕಚೇರಿ ನಿರ್ದೇಶಕ ಬಾಲಚಂದ್ರ,ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ‘ಕೃಪಾ’ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ. ಆದರ್ಶವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ರಾಮಯ್ಯ ರೈ. ಮಹಾ ಪ್ರಬಂಧಕ ವಸಂತ ಜಾಲಾಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.