ಕೆದಂಬಾಡಿ ಗ್ರಾಮ ದೈವ ಶೀರಾಡಿ ದೈವಸ್ಥಾನಕ್ಕೆ ದೇಣಿಗೆ

Puttur_Advt_NewsUnder_1
Puttur_Advt_NewsUnder_1

kedambady

ಪುತ್ತೂರು: ಕೆದಂಬಾಡಿ ಗ್ರಾಮ ದೈವ ಶೀರಾಡಿ ದೈವಸ್ಥಾನ ಜೀರ್ಣೋದ್ಧಾರ ನಡೆಯುತ್ತಿದ್ದು, ಜೀರ್ಣೋದ್ಧಾರ ಬಗ್ಗೆ ಮಿತ್ತೋಡಿ ಉಮೇಶ ರೈಯವರು  ರೂ. 5 ಸಾವಿರ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಡಮಜಲು ಸುಭಾಸ್ ರೈ ಕಾರ್ಯದರ್ಶಿ ಮುಂಡಾಳಗುತ್ತು ಸುಧಾಕರ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.