ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಣ್ಣರಥ ನಿರ್ಮಾಣಕ್ಕೆ ಮನವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಯ ಸಂದರ್ಭ ಕೆರೆಆಯನದ ದಿನ ನಡೆಯುವ ಸಣ್ಣ ರಥೋತ್ಸವಕ್ಕೆ ಉಪಯೋಗಿಸುವ ಹೂತೇರು ಸಂಪೂರ್ಣ ಶಿಥಿಲಗೊಂಡಿದೆ. ಈ ನಿಟ್ಟಿನಲ್ಲಿ ಹೊಸ ಸಣ್ಣದಾಗಿ ರಥ ನಿರ್ಮಾಣ ಮಾಡುವಂತೆ ಪಿ.ಜಿ.ಚಂದ್ರಶೇಖರ್ ರಾವ್‌ರವರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರಿಗೆ ಮನವಿ ಮಾಡಿದ್ದಾರೆ.

ಈಗಿರುವ ಸಣ್ಣ ರಥ ಶಿಥಿಲಗೊಂಡಿದ್ದು ಅದನ್ನು ದುರಸ್ತಿಗೊಳಿಸದ ಸ್ಥಿತಿಗೆ ಅದು ತಲುಪಿದೆ. ಈ ನಿಟ್ಟಿನಲ್ಲಿ ಹೊಸ ರಥ ನಿರ್ಮಾಣದ ಕಾರ್ಯವನ್ನು ಆದಷ್ಟು ಶೀಘ್ರವಾಗಿ ಪ್ರಾರಂಭಿಸಬೇಕಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.