Breaking News

ನೂತನ ಶಾಖೆ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ರಾಜ್ಯದಲ್ಲಿಯೇ ಸರಕಾರದ ಬಡ್ಡಿ ರಹಿತ ಸಾಲ ಸಹಕಾರಿ ಸಂಘಗಳ ಮೂಲಕ ಕೃಷಿಕರಿಗೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಸಹಕಾರಿ ಸಂಸ್ಥೆಗಳು ರೈತರಿಗೆ ತ್ವರಿತಗತಿಯಲ್ಲಿ ಸಾಲಗಳನ್ನು ವಿತರಿಸಿ ಹಾಗೂ ಸಾಲ ವಸೂಲಾತಿಯಲ್ಲಿ ರಾಜ್ಯಕ್ಕೆ ಮಾದರಿಯಾಗಿವೆ. ಸರಕಾರವು ಸುಸ್ತಿ ಸಾಲದ ಬಡ್ಡಿಮನ್ನಾ ಯೋಜನೆಯನ್ನು ರೈತರ ಹಿತ ದೃಷ್ಟಿಯಿಂದ ೨೦೧೭ ಮಾರ್ಚ್ ಅಂತ್ಯದವರೆಗೆ ವಿಸ್ತರಿಸಿದ್ದು, ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮಾನಾಥ ರೈ ತಿಳಿಸಿದ್ದಾರೆ. ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ನೂತನ ಅಣ್ಣಳಿಕೆ ಶಾಖೆಯನ್ನು ಮಹಾಗಣಪತಿ ಸೌಧದಲ್ಲಿ ಉದ್ಘಾಟಿಸಿ ಮಾತನಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.