ಬೆಟ್ಟಂಪಾಡಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಗೇರು ಸಂಶೋಧನಾಲಯಕ್ಕೆ ಭೇಟಿ

Puttur_Advt_NewsUnder_1
Puttur_Advt_NewsUnder_1

nrcc

ಬೆಟ್ಟಂಪಾಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ಮೊಟ್ಟೆತ್ತಡ್ಕ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು. ಗೇರು ಕೃಷಿಯ ಬಗೆಗಿನ ಮ್ಯೂಸಿಯಂ, ವಿವಿಧ ಪ್ರಯೋಗಾಲಯಗಳು, ಬಯೋಟೆಕ್ನಾಲಜಿ ಲ್ಯಾಬ್ ಹಾಗೂ ನರ್ಸರಿ ವಿಭಾಗಗಳಿಗೆ ಭೇಟಿ ನೀಡಿದರು. ಸಂಶೋಧನಾಲಯದ ಪ್ರಕಾಶ್ ಭಟ್ ವಿದ್ಯಾರ್ಥಿಗಳಿಗೆ ವಿವರಿಸಿ ಹಲವು ಉಪಯುಕ್ತ ಮಾಹಿತಿಯನ್ನಿತ್ತರು. ಸಂಶೋಧನಾಲಯದ ನಿದೇರ್ಶಕ ಡಾ. ಗಂಗಾಧರ ನಾಯಕ್ ವಿದ್ಯಾರ್ಥಿಗಳಿಗೆ ಭೇಟಿಗೆ ಅವಕಾಶ ಮತ್ತು ಮಾಹಿತಿ ನೀಡುವ ವ್ಯವಸ್ಥೆ ಮಾಡಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.