ಗೋಳಿತ್ತಡಿ: ಕಾಲು ಬಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

golithadi_2

ರಾಮಕುಂಜ: ಇಲ್ಲಿನ ಗೋಳಿತ್ತಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಜಾನುವಾರುಗಳಿಗೆ ಕಾಲು ಬಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ನಡೆಯಿತು.

ಲಕ್ಷ್ಮಿ ಮತ್ತು ವಾಸಪ್ಪ ದೇವಾಡಿಗರ ಮನೆಯಲ್ಲಿ ಉದ್ಘಾಟನಾ ಕಾರ‍್ಯಕ್ರಮ ನಡೆಯಿತು. ಹಿರಿಯ ಪಶು ನಿರೀಕ್ಷಕ ಅಶೋಕ ಕೊಯಿಲರವರ ನೇತೃತ್ವದಲ್ಲಿ ಲಸಿಕಾ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಶ್ಯಾಮ ಭಟ್, ಉಪಾಧ್ಯಕ್ಷ ಅಶ್ವಿನಿ ಕುಮಾರ್, ನಿರ್ದೇಶಕಿ ಶೀಲಾವತಿ ಕಲ್ಲೇರಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಕೇಶವ ಬಿ., ಹಾಲು ಪರೀಕ್ಷಕ ಉಮೇಶ ಬಂಡಲ್ಲೂರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.