ನ.2: ಗೋಳಿತ್ತೊಟ್ಟಿನಲ್ಲಿ ವಿದ್ಯುತ್ ಬಿಲ್ಲು ಸಂಗ್ರಹ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಗೋಳಿತ್ತೊಟ್ಟು ಗೌಡ ಆರ್ಕೆಡ್‌ನಲ್ಲಿ ನ.2ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ತನಕ ವಿದ್ಯುತ್ ಬಿಲ್ಲು ಸಂಗ್ರಹ ನಡೆಯಲಿದೆ. ಮುಂದೆ ಪ್ರತಿ ತಿಂಗಳ 2ನೇ ತಾರೀಖಿಗೆ ಬೆಳಿಗ್ಗೆ 10 ಗಂಟೆಯಿಂದ 2 ಗಂಟೆ ತನಕ ವಿದ್ಯುತ್ ಬಿಲ್ಲು ಸಂಗ್ರಹ ನಡೆಯಲಿದೆ. ವಿದ್ಯುತ್ ಬಳಕೆದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.