ಮುಂಡೂರು: ಕುಕ್ಕಿನಡ್ಕ ಉಳ್ಳಾಕುಲು ದೈವಸ್ಥಾನದಲ್ಲಿ ಅನುಜ್ಞಾ ಕಲಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

mundooru1_2

ಪುತ್ತೂರು: ಮುಂಡೂರು ಕುಕ್ಕಿನಡ್ಕ ಉಳ್ಳಾಕುಲು ದೈವಸ್ಥಾನದಲ್ಲಿ ಅನುಜ್ಞಾ ಕಲಶವು ಇತ್ತೀಚೆಗೆ ನಡೆಯಿತು. ಮಾರ್ಚ್ ತಿಂಗಳಿನಲ್ಲಿ ಪ್ರತಿಷ್ಟಾ ಕಾರ್ಯ ನಡೆಸಲು ತೀರ್ಮಾನಿಸಲಾಯಿತು. ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಯಿತು ಜೀಣೋದ್ಧಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ದೇವಸ್ಥಾನದ ಅಧ್ಯಕ್ಷ ರವಿ ಶೆಟ್ಟಿ ನೇಸರ, ಕಾರ್ಯದರ್ಶಿ ಮುರಲೀಧರ ಭಟ್, ಭಾಸ್ಕರ ಆಚಾರ್ ಹಿಂದಾರು, ಸುರೇಶ್ ಕಣ್ಣರಾಯ, ಪವಿತ್ರಪಾಣಿ ಮೋಹನ ರಾವ್, ಪಟ್ಟೆ ಸದಾಶಿವ ಶೆಟ್ಟಿ, ಕಾರ್ಯದರ್ಶಿ ರಮೇಶ್ ಪಜಿಮಣ್ಣು, ಉದಯ ಕುಮಾರ್, ಬಾಲಚಂದ್ರ, ಅಶೋಕ್ ಪುತ್ತಿಲ, ಸುಧೀರ್ ಶೆಟ್ಟಿ ನೇಸರ ಮತ್ತು ಸಮಿತಿ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.