ಡಿ.3: ಉಪ್ಪಿನಂಗಡಿಯಲ್ಲಿ ಹೋಬಳಿ ಮಟ್ಟದ ಜನಸಂಪರ್ಕ ಸಭೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಹೋಬಳಿ ಮಟ್ಟದ ಜನಸಂಪರ್ಕ ಸಭೆ ಡಿ.3ರಂದು ಉಪ್ಪಿನಂಗಡಿಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಶಾಸಕಿ ಶಕುಂತಳಾ ಟಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅಪರಾಹ್ನ ೩ಗಂಟೆಗೆ ಸಭೆ ನಡೆಯಲಿದೆ. ಉಪ್ಪಿನಂಗಡಿ ಹೋಬಳಿ ಮಟ್ಟದ ಸಭೆ ಇದಾಗಿದ್ದು, ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಈ ಸಂದರ್ಭ ನೀಡಬಹುದು ಎಂದು ಕಂದಾಯ ಇಲಾಖೆಯ ಪ್ರಕಟನೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.