ಸವಣೂರು; ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Puttur_Advt_NewsUnder_1
Puttur_Advt_NewsUnder_1

savanoord_2

ಸವಣೂರು: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಜೀವನ ರೂಪಿಸಲು ಸಹಕಾರಿಯಾಗುತ್ತದೆ. ಕ್ರೀಡೆಯಿಂದ ವ್ಯಕ್ತಿಯ ಸರ್ವಾಂಗೀಣ ಬೆಳವಣಿಗೆ ಸಾದ್ಯ.ಕ್ರೀಡೆ ನಮ್ಮ ಜೀವನದ ಅಂಗವಾಗಿರಬೇಕು. ಆರೋಗ್ಯಯುತ ಜಿವನಕ್ಕೆ  ಕ್ರೀಡೆ ಸಹಕಾರಿ ಎಂದು ಸವಣೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹೇಳಿದರು.

ಅವರು ಸವಣೂರು  ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಕಾಲೇಜು ಅಭಿವದ್ಧಿ  ಸಮಿತಿಯ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯೆ ಗಾಯತ್ರಿ ಬರೆಮೇಲು, ಕಾಲೇಜಿನ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ, ಪ್ರೌಢಶಾಲಾ ಮುಖ್ಯಗುರು ತಾರಾನಾಥ ರೈ.ಎಂ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಪಾಯಸ್ ಸ್ವಾಗತಿಸಿ, ಉಪನ್ಯಾಸಕಿ ರೀನಾ ಎಂ.ಡಿ ವಂದಿಸಿದರು. ಕಿಶನ್ ಬಿ.ವಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.