ಸರಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ರೂ. ಧನ ಸಹಾಯ

Puttur_Advt_NewsUnder_1
Puttur_Advt_NewsUnder_1

 

sarakari-noukaraಪುತ್ತೂರು: ಪುತ್ತೂರು ಸರಕಾರಿ ನೌಕರರ ಸಮುದಾಯ ಭವನ ನಿರ್ಮಾಣ ಕಾರ್ಯ ತ್ವರಿತ ಗತಿಯಲ್ಲಿ ನಡೆಯುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ. ವೀರೆಂದ್ರ ಹೆಗ್ಗಡೆಯವರು 3 ಲಕ್ಷ ರೂ. ಧನ ಸಹಾಯ ನೀಡಿದ್ದಾರೆ.

ಶ್ರೀ.ಕ್ಷೇ.ಧ.ಗ್ರಾ.ಯೋ ಜಿಲ್ಲಾ ನಿರ್ದೇಶಕ ಸೀತಾರಾಮ ಶೆಟ್ಟಿಯವರು ಸರಕಾರಿ ನೌಕರರ ಸಂಘದ ಅಧ್ಯಕ್ಷ ಮೌರೀಸ್ ಮಸ್ಕರೇನ್ಹಸ್‌ರವರಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಪುತ್ತೂರಿನ ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಮೇಲ್ವಿಚಾರಕ ರಮೇಶ್, ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೃಷ್ಣಪ್ಪ ಕೆ, ಪುತ್ತೂರು ಸಂಘದ ಉಪಾಧ್ಯಕ್ಷ ಕೃಷ್ಣಪ್ರಸಾದ್ ಭಂಡಾರಿ, ಕಾರ್ಯದರ್ಶಿ ಸೀತಾರಾಮ, ಖಜಾಂಜಿ ನಾಗೇಶ್, ಸರ್ವೆ ಇಲಾಖೆಯ ವೆಂಕಟ್ರಮಣ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.