ಬೆದ್ರೋಡಿ ವಿದ್ಯಾನಗರ ಶಾಲಾ ರಂಗಮಂದಿರ ಉದ್ಘಾಟನೆ

bedrodiಉಪ್ಪಿನಂಗಡಿ: ಬಜತ್ತೂರು ಗ್ರಾಮದ ಬೆದ್ರೋಡಿ ಸರಕಾರಿ ಕಿ.ಪ್ರಾ.ಶಾಲೆಯಲ್ಲಿ ದಶಮಾನೋತ್ಸವದ ಸವಿನೆನಪಿಗಾಗಿ ಊರ ದಾನಿಗಳಿಂದ ನಿರ್ಮಾಣಗೊಂಡ’ವಿದ್ಯಾಸಿರಿ’ರಂಗಮಂದಿರವನ್ನು ದ.3ರಂದು ನಡೆದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕಿ, ರಾಜ್ಯ ಸರಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿಯವರು ಉದ್ಘಾಟಿಸಿದರು. ಕಾರ‍್ಯಕ್ರಮದಲ್ಲಿ ಜಿ.ಪಂ.ಸದಸ್ಯೆ ಶಯನಾ ಜಯಾನಂದ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಬಜತ್ತೂರು, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಪಂರ್ದಾಜೆ, ಸದಸ್ಯರುಗಳಾದ ರಾಜೇಶ್ ಪಿಜಕ್ಕಳ, ಪ್ರೆಸಿಲ್ಲಾ ಡಿ.ಸೋಜ, ನಝೀರ್ ಬೆದ್ರೋಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ದಶಮಾನೋತ್ಸವ ಸಮಿತಿ ಸಂಚಾಲಕ ಶ್ರೀಧರ ರಾವ್ ಮಣಿಕ್ಕಳ, ದಶಮಾನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ರಾವ್ ಮಣಿಕ್ಕಳ, ಎಸ್‌ಡಿಎಂಸಿ ಅಧ್ಯಕ್ಷ ಜಯವಿಠಲ, ಮುಖ್ಯಗುರು ವನಿತಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.