Breaking News

ಕಡಬ: ಮೆಸ್ಕಾಂ ಜನಸಂಪರ್ಕ ಸಭೆ

Puttur_Advt_NewsUnder_1
Puttur_Advt_NewsUnder_1

whatsapp-image-2016-12-07-at-12-03-48-pm

ಕಡಬ: ಇಲ್ಲಿನ ಮೆಸ್ಕಾಂ ಉಪ ವಿಭಾಗದ ವತಿಯಿಂದ ಜನಸಂಪರ್ಕ ಸಭೆಯು ಕಡಬ ಮಿನಿ ಅನುಗ್ರಹ ಸಭಾಭವನದಲ್ಲಿ ಜಿಲ್ಲಾ ಮೆಸ್ಕಾಂ ಅಧೀಕ್ಷಕರಾದ ಇಂಜಿನಿಯರ್ ನಾಗಾರ್ಜುನರವರ ಅಧ್ಯಕ್ಷತೆಯಲ್ಲಿ ಡಿ.7ರಂದು ನಡೆಯಿತು.

ಕಡಬ ಮೆಸ್ಕಾಂ ಉಪವಿಭಾಗ ಮೆಸ್ಕಾಂ ಜನಸಂಪರ್ಕ ನಡೆಯುವ ಬಗ್ಗೆ ಪ್ರಚಾರ ಮಾಡದೆ ಇರುವುದರಿಂದ ಸಭೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯೇ ಇಲ್ಲ ಎಂದು ಸಭೆಗೆ ಹಾಜರಾದ ಜನಪ್ರತಿನಿಧಿಗಳು ಸಭೆಯಲ್ಲಿ ದೂರಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.