ಅಕ್ರಮ ಸಿಲಿಂಡರ್-ಆರೋಪಿ ದೋಷಮುಕ್ತ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಕ್ರಮ ಸಿಲಿಂಡರ್ ಬಳಕೆ ವಿಚಾರಕ್ಕೆ ಸಂಬಂಧಿಸಿ ನೆಕ್ಕಿಲಾಡಿ ಶೇಖ್‌ಅಬ್ದುಲ್ ಶುಕೂರ್‌ರವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಶೇಖ್‌ಅಬ್ದುಲ್ ಶುಕೂರ್‌ರವರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಈ ಕುರಿತು ನ್ಯಾಯಾಲಯ ಅವರಿಗೆ ವಾರಂಟ್ ಜಾರಿ ಮಾಡಿತ್ತು. ನ್ಯಾಯಾಲಯಕ್ಕೆ ಅವರು ಹಾಜರಾಗಿ ವಿಚಾರಣೆ ಪೂರ್ಣಗೊಂಡಿದ್ದು ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿದೆ. ಆರೋಪಿ ಪರ ವಕೀಲರಾದ ವಿವೇಕೆ.ಕೆ.ಎಸ್, ಜಯರಾಮ ರೈ ವಾದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.