ಪುತ್ತೂರು ಉಪ ವಲಯ ಅರಣ್ಯಾಧಿಕಾರಿಯಾಗಿ ಶಿವಾನಂದ ಆಚಾರ್ಯ  ಕರ್ತವ್ಯಕ್ಕೆ ಹಾಜರು 

Puttur_Advt_NewsUnder_1
Puttur_Advt_NewsUnder_1

shivanandaಪುತ್ತೂರು: ಪುತ್ತೂರು ಅರಣ್ಯ ವಲಯದ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಕೃಷ್ಣಪ್ಪರವರ ನಿವೃತ್ತಿಯಿಂದ ತೆರವಾದ ಸ್ಥಳಕ್ಕೆ ಆನೆಗುಂಡಿ ಶಾಖಾ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ಆಚಾರ್ಯರವರು ವರ್ಗಾವಣೆಗೊಂಡು ದ.7ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು2003ರಲ್ಲಿ ಹುಣಸೂರು ವಿಭಾಗದಲ್ಲಿ ಅರಣ್ಯ ರಕ್ಷಕ ರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡರು. ಬಳಿಕ ಸುಬ್ರಹ್ಮಣ್ಯ ಶಾಖೆಯಲ್ಲಿ ಸೇವೆ ಸಲ್ಲಿಸಿ2013ರಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕೊಯಿಲ ಶಾಖೆಗೆ ಭಡ್ತಿ ಹೊಂದಿ ದರು. ನಂತರ ಆನೆಗುಂಡಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಪುತ್ತೂರು ಶಾಖೆಗೆ ವರ್ಗಾವಣೆಗೊಂಡಿದ್ದಾರೆ. ಇವರು ನೆಲ್ಯಾಡಿ ನಿವಾಸಿಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.