ತಿಂಗಳಾಡಿ: ಕಾರು ಚರಂಡಿಗೆ- ಗಾಯ

Puttur_Advt_NewsUnder_1
Puttur_Advt_NewsUnder_1

thingalady-1ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ತಿಂಗಳಾಡಿ ಸಮೀಪದ ಕಜೆಯಲ್ಲಿ ದ.12 ರಂದು ನಡೆದಿದೆ. ಬೆಳ್ಳಾರೆಯ ಖತೀಬರಾದ ತಾಜುದ್ದೀನ್ ರಹ್ ಮಾನಿ ಎಂಬವರು ಪುತ್ತೂರು ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಕಾರು (   k a 21 m 7941)ಕಜೆ ಎಂಬಲ್ಲಿ ನಿಯಂತ್ರಣ ತಪ್ಪಿ ಚರಂಡಿ ಧರೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.