Breaking News

ನರಿಮೊಗರು ಮೃತ್ಯುಂಜಯೇಶ್ವರ ದೇವಳದಲ್ಲಿ ದ.16ರಿಂದ ಧನುಪೂಜೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ದ.16ರಿಂದ 2017, ಜ.14ರ ತನಕ ಪ್ರತಿದಿನ ಬೆಳಿಗ್ಗೆ ಗಂಟೆ 5.30ಕ್ಕೆ ಧನುಪೂಜೆ ಮತ್ತು 2017, ಜ.14ರಂದು ಮಕರ ಸಂಕ್ರಮಣದ ಪ್ರಯುಕ್ತ ಬೆಳಿಗ್ಗೆಯಿಂದ ದ್ವಾದಶ ನಾಳಿಕೇರ ಗಣಹೋಮ ಹಾಗೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಬಲಿವಾಡು ಕೂಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.