ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಯಾಕೂಬ್ ಹಾಜಿ ದರ್ಬೆ

Puttur_Advt_NewsUnder_1
Puttur_Advt_NewsUnder_1

yakoobಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಉಪಾಧ್ಯಕ್ಷ ರಾಗಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಖಜಾಂಜಿ ಯಾಕೂಬ್ ಹಾಜಿ ದರ್ಬೆರವರು ನೇಮಕಗೊಂಡಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹೀಂ ರವರು ಈ ನೇಮಕಾತಿಯನ್ನು ಮಾಡಿರುತ್ತಾರೆ. ಯಾಕೂಬ್ ಹಾಜಿಯವರು ಈಗಾಗಲೇ ಹಲವಾರು ಸಂಘ -ಸಂಸ್ಥೆಗಳಲ್ಲಿ ಹಾಗೂ ಕಾಂಗ್ರೆಸ್‌ನ ವಿವಿಧ ಘಟಕದಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಉಪಾಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶಿಫಾರಸ್ಸಿನ ಮೇರೆಗೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರ ಆದೇಶದಂತೆ ಈ ನೇಮಕಾತಿಯನ್ನು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.