Breaking News

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಜನಾರ್ದನ ಎರ್ಕಾಡಿತ್ತಾಯ ಆಯ್ಕೆ

Puttur_Advt_NewsUnder_1
Puttur_Advt_NewsUnder_1

 

kodipady-1ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ.ಜನಾರ್ದನ ಎರ್ಕಾಡಿತ್ತಾಯರವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆಡಳಿತಾಧಿಕಾರಿ ಪೃಥ್ವಿರಾಜ್‌ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.  ಕೆ ಜನಾರ್ದನ ಎರ್ಕಾಡಿತ್ತಾಯರವರು ಕಳೆದ ಸಾಲಿನಲ್ಲಿಯೂ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದರು.ಈ ಸಂದರ್ಭದಲ್ಲಿ  ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಿರಿಧರ ಗೌಡ ಗೋಮುಖ, ಸುಬ್ರಹ್ಮಣ್ಯ ಗೌಡ ಹನಿಯೂರು, ಹೆಚ್ ಪುರುಷೋತ್ತಮ ನಾಕ್ ಹನಿಯೂರು, ಸುಧೀರ್ ಪ್ರಸಾದ್ ನಾಕ್ ಆನಾಜೆ, ಚಂದ್ರಶೇಖರ ಕುದ್ಮಾನ್, ಲೀಲಾವತಿ ಹಿರ್ಕುಡೆಲು, ಸುಂದರಿ ಕೋಂಟ್ರುಪ್ಪಾಡಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.