Breaking News

ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1

whatsapp-image-2016-12-20-at-12-25-14-pm

ಪುತ್ತೂರು: ಪಾಣಾಜೆ ಸುಬೋಧ ಪ್ರೌಢ ಶಾಲೆಯಲ್ಲಿ ಶೈಕ್ಷಣಿಕ ವರ್ಷ 2015-16 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿ ಹೊರ ಹೋಗುವ ವಿದ್ಯಾರ್ಥಿಗಳಿಗೆ ನೀಡುವ ದತ್ತಿ ನಿಧಿಗಳನ್ನು ವರ್ಷದ ಅತ್ಯುತ್ತಮ ವಿದ್ಯಾರ್ಥಿ ಅಬ್ದುಲ್ ಮುನವರ ಆಲಿ ಯವರಿಗೆ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನೀಡಲಾಯಿತು. ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ಟರು ನೀಡುವ ವಿಶೇಷ ಶೈಕ್ಷಣಿಕ ಪ್ರಶಸ್ತಿ 2016 ನ್ನು ಸಂಚಾಲಕರು ಈ ಸಂದರ್ಭದಲ್ಲಿ ನೀಡಿ ವಿದ್ಯಾರ್ಥಿಯನ್ನು ಪುರಸ್ಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.