Breaking News

ಪೆರ್ನಾಜೆ ಸೀತಾರಾಘವ ಪ್ರೌಢಶಾಲೆಯ ಸುವರ್ಣ ಸಂಭ್ರಮಕ್ಕೆ ಚಾಲನೆ-ಸ್ವಚ್ಛಭಾರತಯಾನ ಮೆರವಣಿಗೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ವಿದ್ಯಾವರ್ಧಕ ಸಂಘದ ಆಡಳಿತದಲ್ಲಿರುವ ಶ್ರೀ ಸೀತಾರಾಘವ ಪ್ರೌಢಶಾಲೆಯ ಸುವರ್ಣ ಸಂಭ್ರಮಕ್ಕೆ ದ.20ರಂದು ಬೆಳಿಗ್ಗೆ ಚಾಲನೆ ಸಿಕ್ಕಿದೆ.

ಬೆಳಿಗ್ಗೆ 9 ಗಂಟೆಗೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕ್ರೀಡಾಜ್ಯೋತಿ ಉಜ್ವಲನಗೊಳಿಸಿ, ಬಳಿಕ ಅಲ್ಲಿಂದ ಶಾಲಾ ಕ್ರೀಡಾಂಗಣದವರೆಗೆ ಕ್ರೀಡಾಜ್ಯೋತಿಯೊಂದಿಗೆ ಸ್ವಚ್ಛಭಾರತಯಾನ ಮೆರವಣಿಗೆ ನಡೆಯಿತು. ನಂತರ ಶಾಲಾ ಕ್ರೀಡಾಂಗಣದಲ್ಲಿ ಕ್ರೀಡೋತ್ಸವ ನಡೆಯಿತು.

img_1793 img_1750 img_1754 img_1758 img_1763 img_1766 img_1767 img_1769 img_1779 img_1786

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.