Breaking News

34-ನೆಕ್ಕಿಲಾಡಿ: ಕಾರು ಡಿಕ್ಕಿ-ಬೈಕ್ ಸವಾರ ಗಾಯ

Puttur_Advt_NewsUnder_1
Puttur_Advt_NewsUnder_1

34-nekkilady

ಉಪ್ಪಿನಂಗಡಿ: ಇಲ್ಲಿಗೆ ಸಮೀಪ 34-ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಗಾಯಗೊಂಡಿರುವ ಬೈಕ್ ಸವಾರ 34-ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ನಿವಾಸಿ ನೌಶಾದ್ ಎಂಬವರಾಗಿರುತ್ತಾರೆ.

 ನೌಶಾದ್‌ರವರು ತನ್ನ ಬೈಕ್‌ನಲ್ಲಿ ಉಪ್ಪಿನಂಗಡಿ ಕಡೆಯಿಂದ ಆದರ್ಶ ನಗರ ಕಡೆಗೆ ಬರುತ್ತಿದ್ದಾಗ ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರು ತನ್ನ ಎದುರಿನಲ್ಲಿ ಹೋಗುತ್ತಿದ್ದ ಪಿಕ್‌ಅಪ್ ವಾಹನವನ್ನು ಹಿಂದಿಕ್ಕುವ ಯತ್ನದಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.